ನೇಪಿಯರ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಅಧಿಕಾರಯುತವಾಗಿ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 157 ರನ್ ಗಳಿಗೆ ಆಲೌಟ್ ಆಗಿತ್ತು. ಗೆಲುವಿಗೆ 158 ರನ್ ಗಳ ಸುಲಭ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಎಚ್ಚರಿಕೆಯ ಆರಂಭ ಪಡೆಯಿತು. ಹಾಗಿದ್ದರೂ ರೋಹಿತ್ ಶರ್ಮಾ ಬೇಗನೇ ಔಟಾಗಿ ಪೆವಿಲಿಯನ್ ಸೇರಿಕೊಂಡರು. ಈ ನಡುವೆ ಸೂರ್ಯನ ಪ್ರಖರತೆಯಿಂದಾಗಿ ಆಟ ಕೆಲ ಕಾಲ ಸ್ಥಗಿತಗೊಂಡಿತು.ಹೀಗಾಗಿ ಪಂದ್ಯ ಡಕ್