ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ 3 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿತು. ನಾಯಕನ ಆಟವಾಡಿದ ಶಿಖರ್ ಧವನ್ 97 ರನ್ ಗಳಿಗೆ ಔಟಾದರೆ ಅವರಿಗೆ ತಕ್ಕ ಸಾಥ್ ನೀಡಿದ ಶುಬ್ನಂ ಗಿಲ್ 64 ರನ್ ಗಳಿಸಿದರು. ನಂತರ ಬಂದ