ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ 2 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತು. ಬಹಳ ದಿನಗಳ ನಂತರ ತಂಡಕ್ಕೆ ಕಮ್ ಬ್ಯಾಕ್ ಮಾಡಿದ ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ ಕೃಷ್ಣ ತಲಾ 2 ವಿಕೆಟ್ ಕಬಳಿಸಿದರು. ರವಿ ಬಿಷ್ಣೋಯ್ ಕೂಡಾ