ಲಕ್ನೋ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 62 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಂಕಾ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು.ಚರಿತ ಅಸಲಂಕ ಅಜೇಯ 53, ದುಷ್ಮಂತ ಚಮೀರ ಅಜೇಯ 24, ಚಮಿಕ ಕರುಣರತ್ನೆ 21