ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 109 ರನ್ ಗಳಿಸಿತ್ತು. ಸುಲಭ ಗೆಲುವಿನ ಗುರಿಯಾಗಿದ್ದರೂ ಮೊದಲ ಓವರ್ ನಲ್ಲೇ ರೋಹಿತ್ ಶರ್ಮಾ ರೂಪದಲ್ಲಿ ಟೀಂ ಇಂಡಿಯಾಗೆ ಆಘಾತ ಸಿಕ್ಕಿತು. ಅವರ ಬೆನ್ನಲ್ಲೇ ನಿರಂತರವಾಗಿ ವಿಕೆಟ್ ಬೀಳುತ್ತಿದ್ದಾಗ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತು. ಅಪರೂಪಕ್ಕೆ ಅವಕಾಶ ಸಿಕ್ಕಿದ ಕೆಎಲ್ ರಾಹುಲ್ ಕೇವಲ