Photo Courtesy: Twitterಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 9 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿತು.ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತ್ತು. ಶೈ ಹೋಪ್ 45, ಶಿಮ್ರಾನ್ ಹೆಟ್ಮೈರ್ 61 ರನ್ ಗಳಿಸಿದರು. ಭಾರತದ ಪರ ಅರ್ಷ್ ದೀಪ್ ಸಿಂಗ್ 3,ಕುಲದೀಪ್ ಯಾದವ್ 2, ಮುಕೇಶ್ ಕುಮಾರ್, ಚಾಹಲ್, ಅಕ್ಸರ್