ಪರ್ತ್: ಟಿ20 ವಿಶ್ವಕಪ್ ಗೆ ಪೂರ್ವಭಾವಿಯಾಗಿ ವೆಸ್ಟರ್ನ್ ಆಸ್ಟ್ರೇಲಿಯಾ ತಂಡದ ಜೊತೆಗೆ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ 13 ರನ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ 52, ಹಾರ್ದಿಕ್ ಪಾಂಡ್ಯ 27, ದೀಪಕ್ ಹೂಡಾ 22 ಮತ್ತು ದಿನೇಶ್ ಕಾರ್ತಿಕ್ ಅಜೇಯ 19 ರನ್ ಗಳಿಸಿದರು. ಈ ಪಂದ್ಯದಲ್ಲಿ