Photo Courtesy: Twitterನೇಪಿಯರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಟೈ ಆಗಿದ್ದು, ಟೀಂ ಇಂಡಿಯಾ 1-0 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ.ಇಂದಿನ ಪಂದ್ಯಕ್ಕೆ ಪದೇ ಪದೇ ಮಳೆ ಅಡ್ಡಿಪಡಿಸಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 19.4 ಓವರ್ ಗಳಲ್ಲಿ 160 ರನ್ ಗಳಿಗೆ ಆಲೌಟ್ ಆಯಿತು. ಕಾನ್ವೇ 59, ಗ್ಲೆನ್ ಫಿಲಿಪ್ಸ್ 54 ರನ್ ಗಳಿಸಿದರು. 15 ಓವರ್ ಗಳವರೆಗೂ