ಪರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯವನ್ನು 78 ರನ್ ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ. ಇದರೊಂದಿಗೆ ದಾಖಲೆಯನ್ನೂ ಮಾಡಿದೆ.ದ.ಆಫ್ರಿಕಾ ನೆಲದಲ್ಲಿ ಇದು ಭಾರತಕ್ಕೆ ಎರಡನೇ ಏಕದಿನ ಸರಣಿ ಗೆಲುವಾಗಿದೆ. 2018 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ಸರಣಿ ಗೆಲುವು ಕಂಡಿತ್ತು. ಇದು ಎರಡನೇ ಬಾರಿಗೆ ಕೆಎಲ್ ರಾಹುಲ್ ನಾಯಕತ್ವದಲ್ಲಿ ಆಫ್ರಿಕಾ ನೆಲದಲ್ಲಿ ಸಿಕ್ಕ ಗೆಲುವು ಇದಾಗಿದೆ.ಮೊದಲು