ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಗೆಲುವು ಸಾಧಿಸಿದ ಟೀಂ ಇಂಡಿಯಾ ಎ1 ತಂಡವಾಗಿ ಸೂಪರ್ ಫೋರ್ ಹಂತಕ್ಕೇರಿದೆ.ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ವಿರಾಟ್ ಕೊಹ್ಲಿ-ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್ ನಿಂದಾಗಿ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ 68 ರನ್ ಚಚ್ಚಿದರು. ಅವರ ಈ