Photo Courtesy: Twitterರಾಯ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೇ ತನ್ನದಾಗಿಸಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಕೇವಲ 108 ರನ್ ಗಳಿಗೆ ಆಲೌಟ್ ಆಯಿತು. ಈ ಸುಲಭ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ, ಶುಬ್ನಂ ಗಿಲ್ ಮತ್ತೊಮ್ಮೆ ಉತ್ತಮ ಆರಂಭ ನೀಡಿದರು.ರೋಹಿತ್ ಶರ್ಮಾ ಅರ್ಧಶತಕ ಗಳಿಸಿ ಮಿಂಚಿದರು. 50