ತಿರುವನಂತರಪುರಂ: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟಿ20 ಪಂದ್ಯವನ್ನು 44 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಹಲವು ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.ತಿರುವನಂತರಪುರಂನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 235 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಇದು ಟಿ20 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮಾಡಿದ ಗರಿಷ್ಠ ರನ್ ದಾಖಲೆಯಾಗಿದೆ. ಅಲ್ಲದೆ ಅಗ್ರ ಕ್ರಮಾಂಕದ ಮೂವರು