ರಾಂಚಿ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಟಿ20 ಸರಣಿಯ ದ್ವಿತೀಯ ಪಂದ್ಯವನ್ನು 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ.ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಗ್ಲೆನ್ ಫಿಲಿಪ್ಸ್ 34 ರನ್ ಗಳಿಸಿದರೆ ಮಾರ್ಟಿನ್ ಗುಪ್ಟಿಲ್, ಡೆರಿಲ್ ಮಿಚೆಲ್ ತಲಾ 31 ರನ್ ಗಳಿಸಿದರು.ಈ ಮೊತ್ತವನ್ನು ಬೆನ್ನತ್ತಿದ ಭಾರತಕ್ಕೆ ರಾಹುಲ್-ರೋಹಿತ್