ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಟೀಂ ಇಂಡಿಯಾ ಪಾಲಾಗಿದೆ. ನಿನ್ನೆ ನಡೆದ ಪಂದ್ಯವನ್ನು ಟೀಂ ಇಂಡಿಯಾ 36 ರನ್ ಗಳಿಂದ ಗೆದ್ದು ಸರಣಿಯನ್ನು 3-2 ರಿಂದ ತನ್ನದಾಗಿಸಿಕೊಂಡಿದೆ. Team India ನಿನ್ನೆ ಪಂದ್ಯದಲ್ಲಿ ಭಾರತ ಮಾಡಿದ ಒಂದೇ ಒಂದು ಬದಲಾವಣೆ ತಂಡದ ರನ್ ಗತಿಯನ್ನೇ ಹೆಚ್ಚಿಸಿತು. ನಿನ್ನೆಯ ಪಂದ್ಯದಲ್ಲಿ ಕೆಎಲ್ ರಾಹುಲ್ ಗೆ ಕೊಕ್ ನೀಡಿದ್ದ ಕೊಹ್ಲಿ ತಾವೇ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿದರು.