ಪುಣೆ: ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದರೊಂದಿಗೆ ಮತ್ತೊಂದು ಸರಣಿ ಭಾರತದ ಪಾಲಾಗಿದೆ.ಮೂರನೇ ಪಂದ್ಯವನ್ನು ಟೀಂ ಇಂಡಿಯಾ 78 ರನ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭಿಕರ ಅಬ್ಬರದಿಂದಾಗಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು. ಕೆಎಲ್ ರಾಹುಲ್ 54 ಮತ್ತು ಶಿಖರ್ ಧವನ್