ಗಯಾನ: ಸೂಕ್ತ ಸಮಯದಲ್ಲಿ ಸೂಕ್ತ ಆಟವಾಡಿದ ಟೀಂ ಇಂಡಿಯಾ ಕ್ರಿಕೆಟಿಗರು ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯನ್ನು ಜೀವಂತವಾಗಿಟ್ಟಿದ್ದಾರೆ. ಮೂರನೇ ಟಿ20 ಪಂದ್ಯವನ್ನು ಭಾರತ 7 ವಿಕೆಟ್ ಗಳಿಂದ ಗೆದ್ದುಕೊಂಡಿತು.