ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಟಿ20 ಪಂದ್ಯದಲ್ಲಿ ಭಾರತ ಭರ್ಜರಿಯಾಗಿ 6 ವಿಕೆಟ್ ಗಳಿಂದ ಗೆಲುವು ಕಂಡಿದೆ. ಈ ಮೂಲಕ ಕಂಗಾರೂಗಳ ನಾಡಿನಲ್ಲಿ ಈ ಪ್ರವಾಸದಲ್ಲಿ ಮೊದಲ ಜಯದ ಜತೆಗೆ ಟಿ20 ಸರಣಿ ಸಮಬಲಗೊಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಭಾರತದ ಪರ ಕೃನಾಲ್ ಪಾಂಡ್ಯ 4 ವಿಕೆಟ್