ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.ಈ ಸರಣಿ ಈಗಾಗಲೇ 1-1 ರಿಂದ ಸಮಬಲಗೊಂಡಿದ್ದು, ಇಂದಿನ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಕಳೆದ ಎರಡೂ ಪಂದ್ಯಗಳಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಿದ ತಂಡವೇ ಗೆದ್ದಿರುವುದು ವಿಶೇಷ.ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ ಬಳಗಾದಲ್ಲಿ ಸಣ್ಣ ಬದಲಾವಣೆಯಿದೆ. ರಿಷಬ್ ಪಂತ್ ರನ್ನು ಆಡುವ ಬಳಗದಿಂದ