Widgets Magazine

50 ನೇ ಟೆಸ್ಟ್ ಪಂದ್ಯಕ್ಕೆ ನಾಯಕರಾದ ವಿರಾಟ್ ಕೊಹ್ಲಿ: ದ.ಆಪ್ರಿಕಾ ವಿರುದ್ಧ ಟೀಂ ಇಂಡಿಯಾ ಬ್ಯಾಟಿಂಗ್

ಪುಣೆ| Krishnaveni K| Last Updated: ಗುರುವಾರ, 10 ಅಕ್ಟೋಬರ್ 2019 (14:51 IST)
ಪುಣೆ: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

 
ಈ ಪಂದ್ಯದ ಮೂಲಕ ಕೊಹ್ಲಿ 50 ನೇ ಟೆಸ್ಟ್ ಪಂದ್ಯಕ್ಕೆ ನಾಯಕರಾದ ಎರಡನೇ ಭಾರತೀಯ ನಾಯಕ ಎಂಬ ದಾಖಲೆಯನ್ನೂ ಮಾಡಿದ್ದಾರೆ. ಇದಕ್ಕೂ ಮೊದಲು ಧೋನಿ ಈ ದಾಖಲೆ ಮಾಡಿದ್ದರು.
 
ಈ ಪಂದ್ಯಕ್ಕೆ ಭಾರತ ಒಂದು ಬದಲಾವಣೆ ಮಾಡಿಕೊಂಡಿದೆ. ಬ್ಯಾಟ್ಸ್ ಮನ್ ಹನುಮ ವಿಹಾರಿಯನ್ನು ಕೈ ಬಿಟ್ಟಿರುವ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ ಸ್ಥಾನ ನೀಡಿದೆ. ಇದು ಉತ್ತಮ ಬ್ಯಾಟಿಂಗ್ ವಿಕೆಟ್ ಆಗಿರುವುದರಿಂದ ಬೌಲರ್ ಗಳಿಗೆ ಬಲ ನೀಡಲು ಭಾರತ ಈ ಬದಲಾವಣೆ ಮಾಡಿಕೊಂಡಿದೆ.
ಇದರಲ್ಲಿ ಇನ್ನಷ್ಟು ಓದಿ :