ರಾಜ್ ಕೋಟ್: ಇಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಭಾರತ ತಂಡ ಈ ಪಂದ್ಯದಲ್ಲಿ ಪೃಥ್ವಿ ಶಾರನ್ನು ಕಣಕ್ಕಿಳಿಸಿದೆ. ಇದು ಅವರಿಗೆ ಚೊಚ್ಚಲ ಪಂದ್ಯವಾಗಿದೆ. ಆದರೆ ಕರ್ನಾಟಕ ಮೂಲದ ಆಟಗಾರ ಮಯಾಂಕ್ ಅಗರ್ವಾಲ್ ಗೆ ಅವಕಾಶ ಸಿಕ್ಕಿಲ್ಲ.ಕುಲದೀಪ್ ಯಾದವ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಸೇರಿದಂತೆ ಮೂವರು ಸ್ಪಿನ್ನರ್, ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ರೂಪದಲ್ಲಿ