ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡುವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.