ರಾಜ್ ಕೋಟ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ವೇಗಿ ಆವೇಶ್ ಖಾನ್ ಭರ್ಜರಿ ಬೌಲಿಂಗ್ ನಿಂದಾಗಿ ಟೀಂ ಇಂಡಿಯಾ 82 ರನ್ ಗಳ ಗೆಲುವು ಸಾಧಿಸಿದೆ.ಇದರೊಂದಿಗೆ ಸರಣಿ 2-2 ರಿಂದ ಸಮಬಲಗೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತ್ತು.ಈ ಮೊತ್ತ ಬೆನ್ನತ್ತಿದ ಆಫ್ರಿಕಾಗೆ ಟೀಂ ಇಂಡಿಯಾ ಬೌಲರ್ ಗಳು ಕಾಡಿದರು. ಸಂಘಟಿತ ದಾಳಿ