ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಬೌಲರ್ ಗಳ ಪರಾಕ್ರಮದಿಂದ 44 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬ್ಯಾಟಿಗರ ಪರದಾಟದ ನಡುವೆಯೂ ಹಾಗೂ ಹೀಗೂ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿತು.ಈ ಸಾಧಾರಣ ಮೊತ್ತ ಬೆನ್ನತ್ತಿದ ವಿಂಡೀಸ್ ಆರಂಭ ಉತ್ತಮವಾಗಿತ್ತು. ಆದರೆ ಇದು ಹೆಚ್ಚು ಉಳಿಯಲಿಲ್ಲ. ಕನ್ನಡಿಗ