ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಸೋಲುತ್ತಿದ್ದ ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ 6 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಅರ್ಧಶತಕಗಳ ನೆರವಿನಿಂದ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ರಾಹುಲ್ 57 ರನ್ ಗಳಿಸಿ ಔಟಾದರೆ ಸೂರ್ಯ 50 ರನ್ ಗೆ ವಿಕೆಟ್ ಒಪ್ಪಿಸಿದರು.ಈ ಮೊತ್ತ ಬೆನ್ನತ್ತಿದ ಆಸ್ಟ್ರೇಲಿಯಾದ