ಲಂಡನ್: ಭಾರತ ಮತ್ತು ಡರ್ಬಿಶೈರ್ ನಡುವಿನ ಟಿ20 ಅಭ್ಯಾಸ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಡರ್ಬಿಶೈರ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತು. ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಿ ಈ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಗೆ ಟೀಂ ಇಂಡಿಯಾ ನಾಯಕತ್ವ ವಹಿಸಲಾಗಿತ್ತು. ಐರ್ಲೆಂಡ್ ವಿರುದ್ಧ ನಡೆದಿದ್ದ ಟಿ20 ಸರಣಿಯಲ್ಲಿ ಆಡಿದ್ದ