ದುಬೈ: ಬಾಂಗ್ಲಾದೇಶ ವಿರುದ್ಧ ಏಷ್ಯಾ ಕಪ್ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಜಯಗಳಿಸಿದೆ. ಈ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್ ಹೈಲೈಟ್ ಆಯಿತು.ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ಇದುವರೆಗೆ ಟೀಕಾಕಾರರಿಂದ ಸಾಕಷ್ಟು ಟೀಕೆಗೊಳಗಾಗಿದ್ದ ಧೋನಿಗೆ ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕಕ್ಕೆ ಬಡ್ತಿ ಸಿಕ್ಕಿತ್ತು. ಅದನ್ನು ಅವರು ಸರಿಯಾಗಿಯೇ ಬಳಸಿಕೊಂಡರು.ಅವರ ಬ್ಯಾಟಿಂಗ್ ನಲ್ಲಿ ಮತ್ತೆ ಹಳೆಯ ಧೋನಿಯ ಛಾಯೆ ಕಾಣಿಸಿತ್ತು. ಕೊನೆಯದಾಗಿ ಎಂದಿನಂತೆ ತಮ್ಮ ಶೈಲಿಯಲ್ಲಿ ಸಿಕ್ಸರ್ ಹೊಡೆದು ಗೆಲುವು ದಾಖಲಿಸಲು