ಆಂಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್ ಗಳಿಂದ ಗೆದ್ದು ಪ್ರವಾಸದಲ್ಲಿ ಶುಭಾರಂಭ ಮಾಡಿದೆ.ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 5 ವಿಕೆಟ್ ನಷ್ಟಕ್ಕೆ 203 ರನ್ ಗಳ ಗುರಿ ನೀಡಿತ್ತು. 204 ರನ್ ಗಳ ಬೃಹತ್ ಮೊತ್ತ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾಗೆ ಆರಂಭದಲ್ಲೇ ರೋಹಿತ್ ಶರ್ಮಾ ವಿಕೆಟ್ ನಷ್ಟವಾದರೂ ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಅಬ್ಬರದ