ಲಂಡನ್: ನಿರೀಕ್ಷೆಯಂತೆಯೇ ವಿಶ್ವಕಪ್ 2019 ರ ನಿನ್ನೆಯ ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ಟೀಂ ಇಂಡಿಯಾವೇ ಗೆಲುವು ಸಾಧಿಸಿದೆ.ಮಳೆ ಬಂದು ಡಕ್ ವರ್ತ್ ಲೂಯಿಸ್ ನಿಯಮ ಅನ್ವಯವಾದರೂ ಟೀಂ ಇಂಡಿಯಾ ಗೆಲುವು ತಡೆಯಲು ಸಾಧ್ಯವಾಗಲಿಲ್ಲ. ಈ ಮೂಲಕ ಮಳೆಯನ್ನೂ ಭಾರತ ಸೋಲಿಸಿದಂತಾಗಿದೆ.ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 336 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಪಾಕ್ 40 ಓವರ್