ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದು ಸರಣಿ ಜೀವಂತವಾಗಿಟ್ಟಿದೆ.ನ್ಯೂಜಿಲೆಂಡ್ ನೀಡಿದ್ದ 159 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ 18.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 162 ರನ್ ಗಳಿಸುವ ಮೂಲಕ ಗೆಲುವಿನ ದಡ ಮುಟ್ಟಿತು. ಭಾರತದ ಪರ ಸ್ವತಃ ನಾಯಕನ ಆಟವಾಡಿದ ರೋಹಿತ್ ಶರ್ಮಾ 29 ಎಸೆತಗಳಲ್ಲಿ 4 ಸಿಕ್ಸರ್ ಸಮೇತ