ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರನೇ ಏಕದಿನ ಪಂದ್ಯವನ್ನು 200 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 351 ರನ್ ಗಳಿಸಿತು. ಮುಖ್ಯವಾಗಿ ಫಾರ್ಮ್ ಕಳೆದುಕೊಂಡಿದ್ದ ಆಟಗಾರರು ಈ ಪಂದ್ಯದಲ್ಲಿ ಫಾರ್ಮ್ ಕಂಡುಕೊಂಡಿರುವುದು ಟೀಂ ಇಂಡಿಯಾಕ್ಕೆ ಸಮಾಧಾನಕರ ವಿಷಯವಾಗಿದೆ. ಆರಂಭಿಕ ಇಶಾನ್ ಕಿಶನ್ 70