ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್ ಗಳಿಂದ ಸೋಲಿಸಿ ಸರಣಿ ಜೀವಂತವಿಟ್ಟಿದೆ.ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಗೆಲುವಿಗೆ 299 ರನ್ ಗಳ ಗುರಿ ನಿಗದಿಪಡಿಸಿತ್ತು. ಈ ಮೊತ್ತ ಬೆನ್ನಟ್ಟಿದ ಭಾರತದ ಆರಂಭ ಉತ್ತಮವಾಗಿಯೇ ಇತ್ತು. ಶಿಖರ್ ಧವನ್ 32, ರೋಹಿತ್ ಶರ್ಮಾ 43 ರನ್ ಗಳಿಸಿದರು. ಧವನ್ ಔಟಾದ ಬಳಿಕ ರೋಹಿತ್ ಕೂಡಿಕೊಂಡ ನಾಯಕ ಕೊಹ್ಲಿ ಅದ್ಭುತ ಆಟವಾಡಿ ಏಕದಿನ