ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಭಾರತ ಡಕ್ ವರ್ತ್ ಲೂಯಿಸ್ ನಿಯಮದನ್ವಯ 59 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಾಯಕ ವಿರಾಟ್ ಕೊಹ್ಲಿಯ ಶತಕದ ಅಬ್ಬರಿಂದಾಗಿ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 279 ರನ್ ಗಳಿಸಿತು. ಏಕದಿನ ಕ್ರಿಕೆಟ್ ನಲ್ಲಿ 42 ನೇ ಶತಕ ಬಾರಿಸಿದ ಕೊಹ್ಲಿ ವಿಂಡೀಸ್ ವಿರುದ್ಧ ಗರಿಷ್ಠ ರನ್