ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 8 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಸರಣಿ ಸಮಬಲಗೊಳಿಸಿದೆ. ನಿನ್ನೆ ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿ 2 ರನ್ ಗಳ ಮುನ್ನಡೆಯೊಂದಿಗೆ ದಿನದಾಟ ಕೊನೆಗೊಳಿಸಿತ್ತು. ಇಂದು ಭರ್ತಿ 200 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್ ಆಗಿತ್ತು. ಭಾರತಕ್ಕೆ ಮೊದಲ ಇನಿಂಗ್ಸ್ ನಲ್ಲಿ 131 ರನ್ ಗಳ ಮುನ್ನಡೆಯಿದ್ದರಿಂದ