ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 88 ರನ್ ಗಳೊಂದಿಗೆ ಗೆಲ್ಲುವುದರೊಂದಿಗೆ ಸರಣಿ 4-1 ಅಂತರದಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ ಪಡೆ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ವಿಂಡೀಸ್ 15.4 ಓವರ್ ಗಳಲ್ಲಿ ಭರ್ತಿ 100 ರನ್ ಗೆ ಆಲೌಟ್ ಆಯಿತು.ವೆಸ್ಟ್ ಇಂಡೀಸ್ ಪರ ಹೆಟ್ಮೈರ್