ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ ಟೆಸ್ಟ್ ಪಂದ್ಯವಾಡುತ್ತಿದ್ದು, ಟೀಂ ಇಂಡಿಯಾವೇ ಅದರ ಮೊದಲ ಎದುರಾಳಿ ಎನ್ನುವುದು ಈ ಪಂದ್ಯದ ವಿಶೇಶ.ಭಾರತ ತಂಡದಲ್ಲಿ ಆರಂಭಿಕರಾಗಿ ಶಿಖರ್ ಧವನ್ ಮತ್ತು ಮುರಳಿ ವಿಜಯ್ ಕಣಕ್ಕಿಳಿಯಲಿದ್ದಾರೆ. ಇನ್ನೊಬ್ಬ ಸ್ಪೆಷಲಿಸ್ಟ್ ಆರಂಭಿಕ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ. ಆದರೆ