ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಈ ಪಂದ್ಯದಲ್ಲಿ ಕರ್ನಾಟಕ ಮೂಲದ ಮಯಾಂಕ್ ಅಗರ್ವಾಲ್-ಕೆಎಲ್ ರಾಹುಲ್ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಬಹಳ ದಿನಗಳ ನಂತರ ಕುಚಿಕು ಗೆಳೆಯರು ಆರಂಭಿಕರಾಗಿದ್ದಾರೆ.ಭಾರತ ಈ ಪಂದ್ಯದಲ್ಲಿ ಶ್ರೇಯಸ್ ಐಯರ್ ರನ್ನು ಹೊರಗಿಟ್ಟು ಅನುಭವಿ ಅಜಿಂಕ್ಯಾ ರೆಹಾನೆಗೇ ಮಣೆ ಹಾಕಿದೆ. ಪೂಜಾರ ಕೂಡಾ ತಂಡದಲ್ಲಿದ್ದಾರೆ. ವಿಕೆಟ್ ಕೀಪರ್ ಆಗಿ