ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.ಕಳೆದ ಎರಡೂ ಪಂದ್ಯಗಳನ್ನು ಸೋತು ಸರಣಿ ಕಳೆದುಕೊಂಡಿರುವ ಭಾರತಕ್ಕೆ ಈ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಅವಮಾನ ತಪ್ಪಿಸುವ ಗುರಿಯಿದೆ. ಈ ಕಾರಣಕ್ಕೆ ಇಂದಿನ ಪಂದ್ಯಕ್ಕೆ ಭಾರೀ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.ಸೂರ್ಯಕುಮಾರ್ ಯಾದವ್, ಪ್ರಸಿದ್ಧ ಕೃಷ್ಣ, ಜಯಂತ್ ಯಾದವ್, ದೀಪಕ್ ಚಹರ್ ತಂಡದಲ್ಲಿ ಸ್ಥಾನ ಪಡೆದಿದ್ದು, ಕಳೆದ ಪಂದ್ಯಗಳನ್ನಾಡಿದ್ದ ವೆಂಕಟೇಶ್