ರಾಂಚಿ: ಭಾರತ ಮತ್ತು ದ.ಆಫ್ರಿಕಾ ಟೆಸ್ಟ್ ಕ್ರಿಕೆಟ್ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಈ ಮೂಲಕ ಈ ಸರಣಿಯ ಎಲ್ಲಾ ಪಂದ್ಯಗಳಲ್ಲೂ ಟಾಸ್ ಸೋತು ದ.ಆಫ್ರಿಕಾ ನಾಯಕ ಫಾ ಡು ಪ್ಲೆಸಿಸ್ ತಮ್ಮ ದುರಾದೃಷ್ಟವನ್ನು ತಾವೇ ಹಳಿದುಕೊಳ್ಳುವಂತಾಯಿತು.ಟೀಂ ಇಂಡಿಯಾ ಈ ಪಂದ್ಯದಲ್ಲಿ ಅನುಭವಿ ಇಶಾಂತ್ ಶರ್ಮಾರನ್ನು ಹೊರಗಿಟ್ಟು ಯುವ ವೇಗಿ ಶಹಬಾಝ್ ನದೀಮ್ ಗೆ ಅವಕಾಶ ನೀಡಿದೆ. ಇದು ಅವರ