ಮುಂಬೈ: ಭಾರತ ಮತ್ತು ಶ್ರೀಲಂಕಾ ನಡುವಿನ ಕ್ರಿಕೆಟ್ ಸರಣಿ ಭಾನುವಾರದಿಂದ ಆರಂಭವಾಗಲಿದ್ದು, ಗುವಾಹಟಿಯ ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದೆ.