ದುಬೈ: ಟೆಸ್ಟ್ ಕ್ರಿಕೆಟ್ ನ್ನು ಇನ್ನಷ್ಟು ಆಸಕ್ತಿದಾಯಕವಾಗಿಸಲು ಐಸಿಸಿ ನೂತನವಾಗಿ ಆರಂಭಿಸಿರುವ ಟೆಸ್ಟ್ ವಿಶ್ವಕಪ್ ಚಾಂಪಿಯನ್ ಶಿಪ್ ಗೆ ಇಂದಿನಿಂದ ಚಾಲನೆ ಸಿಗಲಿದೆ.ಇಂದು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ಪ್ರತಿಷ್ಠಿತ ಆಶಸ್ ಟೆಸ್ಟ್ ಸರಣಿ ಆರಂಭವಾಗಲಿದ್ದು, ಈ ಮೂಲಕ ಟೆಸ್ಟ್ ಚಾಂಪಿಯನ್ ಶಿಪ್ ಉದ್ಘಾಟನೆಯಾಗಲಿದೆ. ಭಾರತಕ್ಕೆ ಈ ಚಾಂಪಿಯನ್ ಶಿಪ್ ನ ಮೊದಲ ಸರಣಿ ವೆಸ್ಟ್ ಇಂಡೀಸ್ ತಂಡದೊಂದಿಗೆ ಆರಂಭವಾಗಲಿದೆ.ಒಟ್ಟು ಎರಡು ವರ್ಷಗಳ ಕಾಲ ಟೂರ್ನಿಯ ನಡೆಯಲಿದ್ದು, ಒಟ್ಟು 9