ಮುಂಬೈ: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ನಡೆಯಲಿರುವ ಏಕಮಾತ್ರ ಟೆಸ್ಟ್ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಕೊಹ್ಲಿ ಬದಲಿಗೆ ಬೇರೊಬ್ಬ ಆಟಗಾರನನ್ನು ಬಿಸಿಸಿಐ ಆಯ್ಕೆ ಮಾಡಲಿದೆ.ಕೊಹ್ಲಿ ಸ್ಥಾನವನ್ನು ತುಂಬಬಲ್ಲ ಆಟಗಾರರು ಸದ್ಯಕ್ಕೆ ಯಾರೂ ಇಲ್ಲ. ಆದರೂ ಬಿಸಿಸಿಐ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಹೊಸ ಆಟಗಾರರೊಬ್ಬರನ್ನು ಆಯ್ಕೆ ಮಾಡುತ್ತಿದೆ. ಅವರು ಶ್ರೇಯಸ್ ಅಯ್ಯರ್.ಮುಂಬೈ ಆಟಗಾರ ದೇಶೀಯ ಕ್ರಿಕೆಟ್ ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈಗ ಕೊಹ್ಲಿ ಸ್ಥಾನಕ್ಕೆ ಅವರು