ಮುಂಬೈ: ಐಪಿಎಲ್ 2022 ರಲ್ಲಿ ಎಲ್ಲಾ ಫ್ರಾಂಚೈಸಿಗಳೂ ಉಳಿಸಿಕೊಳ್ಳುತ್ತಿರುವ ಆಟಗಾರರ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಿವೆ. ಈ ಪೈಕಿ ಯಾವೆಲ್ಲಾ ಆಟಗಾರರು ಯಾವ ಫ್ರಾಂಚೈಸಿಗಳಲ್ಲಿ ಉಳಿದುಕೊಂಡಿದ್ದಾರೆ ನೋಡೋಣ.ಆರ್ ಸಿಬಿ: ಗ್ಲೆನ್ ಮ್ಯಾಕ್ಸ್ ವೆಲ್, ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಸಿಎಸ್ ಕೆ: ಧೋನಿ, ಋತುರಾಜ್ ಗಾಯಕ್ ವಾಡ್, ಮೊಯಿನ್ ಅಲಿ, ಋತುರಾಜ್ ಗಾಯಕ್ ವಾಡ್ ಡೆಲ್ಲಿ ಕ್ಯಾಪಿಟಲ್ಸ್: ರಿಷಬ್ ಪಂತ್, ಪೃಥ್ವಿ ಶಾ, ಅಕ್ಸರ್ ಪಟೇಲ್, ಅನ್ ರಿಚ್ ನೋರ್ಟ್ಜೆ