ಮುಂಬೈ: ಈ ಬಾರಿ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೀಂ ಇಂಡಿಯಾದ ಕೆಲವು ಹಿರಿಯ ಕ್ರಿಕೆಟಿಗರ ಪಾಲಿಗೆ ಕೊನೆಯ ವಿಶ್ವಕಪ್ ಆಗುವ ಸಾಧ್ಯತೆಯಿದೆ. ಅವರು ಯಾರಿರಬಹುದು ನೋಡೋಣ.ರೋಹಿತ್ ಶರ್ಮಾ: ನಾಯಕ ರೋಹಿತ್ ಶರ್ಮಾಗೆ ಈಗ 36 ವರ್ಷ. ಮುಂದಿನ ಏಕದಿನ ವಿಶ್ವಕಪ್ ವೇಳೆಗೆ ಅವರ ವಯಸ್ಸು 40 ರ ಗಡಿಯಲ್ಲಿರುತ್ತದೆ. ಅಲ್ಲಿಯವರೆಗೆ ಅವರು ಆಡುವುದೇ ಅನುಮಾನ. ರವಿಚಂದ್ರನ್ ಅಶ್ವಿನ್: ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಈ ಬಾರಿ ವಿಶ್ವಕಪ್