ಮುಂಬೈ: ಟೀಂ ಇಂಡಿಯಾ ಬ್ಯಾಟಿಗರು ಈಗ ಪ್ರತೀ ಪಂದ್ಯದಲ್ಲಿ ಪೈಪೋಟಿಗೆ ಬಿದ್ದಂತೆ ಫಾರ್ಮ್ ಪ್ರದರ್ಶಿಸುತ್ತಿದ್ದಾರೆ, ರನ್ ಮಳೆಯನ್ನೇ ಹರಿಸುತ್ತಿದ್ದಾರೆ. ಇದಕ್ಕೆ ಕಾರಣವೇನು ಗೊತ್ತಾ?ಟೀಂ ಇಂಡಿಯಾದಲ್ಲಿ ಈಗ ಒಬ್ಬ ಬ್ಯಾಟಿಗನ ಸ್ಥಾನಕ್ಕಾಗಿ ಮೂವರ ನಡುವೆ ಫೈಟ್ ಇದೆ. ಹೀಗಾಗಿ ಪ್ರತಿಯೊಬ್ಬರೂ ರನ್ ಗಳಿಸುವ ಒತ್ತಡದಲ್ಲಿದ್ದಾರೆ. ವಿಶ್ವಕಪ್ ನಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಉದ್ದೇಶದಿಂದಲೂ ಎಲ್ಲರೂ ತಮಗೆ ಸಿಕ್ಕ ಅವಕಾಶವನ್ನು ಭರಪೂರ ಬಳಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ