ಮುಂಬೈ: ಟೀಂ ಇಂಡಿಯಾದಲ್ಲಿ ಕೆಲವು ಹಿರಿಯ ಕ್ರಿಕೆಟಿಗರು ಟಿ20 ಕ್ರಿಕೆಟ್ ನಿಂದ ನಿವೃತ್ತಿಯಾಗುವ ಸಾಧ್ಯತೆಯಿದೆ. ಈ ಪೈಕಿ ಮೂವರು ಕ್ರಿಕೆಟಿಗರ ಹೆಸರು ಬಲವಾಗಿ ಕೇಳಿಬರುತ್ತಿದೆ.ರೋಹಿತ್ ಶರ್ಮಾ: ಟಿ20 ಕ್ರಿಕೆಟ್ ನಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದರೂ ಕಿರಿಯರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರೋಹಿತ್ ಟಿ20 ಕ್ರಿಕೆಟ್ ನಿಂದ ದೂರ ಸರಿಯುವ ಸಾಧ್ಯತೆಯಿದೆ. ಸದ್ಯಕ್ಕೆ ಅವರಿಗೆ 35 ವರ್ಷ. ಕಿರು ಮಾದರಿ ಕ್ರಿಕೆಟ್ ನಲ್ಲಿ ಹೊಸ ನಾಯಕನನ್ನು ಬೆಳೆಸಿದರೆ ಮುಂದೆ ದೀರ್ಘಾವಧಿ ನಾಯಕತ್ವಕ್ಕೂ