ಚೆನ್ನೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 21 ರನ್ ಗಳ ಸೋಲು ಅನುಭವಿಸಿತು. ಈ ಸರಣಿಯನ್ನೂ ಆಸೀಸ್ ಕೈ ವಶ ಮಾಡಿಕೊಂಡಿದೆ.ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಲು ಮೂರು ಪ್ರಮುಖ ಕಾರಣಗಳಿವೆ. ಈ ಸೋಲಿಗೆ ಮೂರು ಪ್ರಮುಖ ಕಾರಣಗಳಿವೆ.ಮೊದಲನೆಯದಾಗಿ ಕೆಎಲ್ ರಾಹುಲ್-ವಿರಾಟ್ ಕೊಹ್ಲಿ ಉತ್ತಮವಾಗಿ ಆಡುತ್ತಿದ್ದರು. ರಾಹುಲ್ ಔಟಾದ ಬಳಿಕವೂ ವಿರಾಟ್ ಕೊಹ್ಲಿ ಹಾರ್ದಿಕ್ ಪಾಂಡ್ಯ ಜೊತೆಗೂಡಿ ಪಂದ್ಯ ಮುಗಿಸಬಹುದಿತ್ತು. ಅರ್ಧಶತಕ