ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಬಳಿಕ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಟಿ20 ಮತ್ತು ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೆ ಇನ್ನೂ ತಂಡದ ಆಯ್ಕೆ ನಡೆದಿಲ್ಲ.ಮೂಲಗಳ ಪ್ರಕಾರ ಶಿಖರ್ ಧವನ್ ರಂತಹ ಹಿರಿಯ ಕ್ರಿಕೆಟಿಗರಿಗೆ ಈ ಸರಣಿಯಲ್ಲಿ ಕೊನೆಯ ಅವಕಾಶ ನೀಡುವ ಸಾಧ್ಯತೆಯಿದೆ. ಇದಾದ ಬಳಿಕ ಟೀಂ ಇಂಡಿಯಾದ ಮೂವರು ಕ್ರಿಕೆಟಿಗರು ಟಿ20 ಕ್ರಿಕೆಟ್ ನಿಂದ ನಿವೃತ್ತಿಯಾಗಬಹುದು ಎನ್ನಲಾಗಿದೆ.ಶಿಖರ್ ಧವನ್, ಇಶಾಂತ್ ಶರ್ಮಾ, ಭುವನೇಶ್ವರ್ ಕುಮಾರ್