ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಇಂದಿನಿಂದ ಹೊನಲು ಬೆಳಕಿನಲ್ಲಿ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಈ ಪಂದ್ಯವನ್ನು ನೀವು ನೋಡಲು ಮೂರು ಕಾರಣಗಳು ಸಾಕು.ಇದು ಭಾರತ ಮತ್ತು ಬಾಂಗ್ಲಾ ಪಾಲಿಗೆ ಮೊದಲ ಹೊನಲು ಬೆಳಕಿನ ಟೆಸ್ಟ್ ಪಂದ್ಯವಾಗಿರುವುದರಿಂದ ವೀಕ್ಷಕರ ಸಂಖ್ಯೆಯೂ ಹೆಚ್ಚಲಿದೆ. ಜತೆಗೆ ಈ ಐತಿಹಾಸಿಕ ಪಂದ್ಯ ನೋಡಲು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯಾತಿಗಣ್ಯರೇ