ಮುಂಬೈ: ಐವರು ಅಭ್ಯರ್ಥಿಗಳ ಸಂದರ್ಶನ ನಡೆಸಿದ ಹಿನ್ನಲೆಯಲ್ಲಿ ಇಂದೇ ಟೀಂ ಇಂಡಿಯಾದ ಹೊಸ ಕೋಚ್ ಹೆಸರು ಘೋಷಣೆ ಮಾಡಿ ಎಂದು ಸುಪ್ರೀಂ ಕೋರ್ಟ್ ನೇಮಿತ ಆಡಳಿತ ಮಂಡಳಿ ಬಿಸಿಸಿಐಗೆ ಸಲಹೆ ಮಾಡಿದೆ ಎಂದು ವರದಿಯಾಗಿದೆ.ಇದಕ್ಕೂ ಮೊದಲು ಕ್ರಿಕೆಟ್ ಸಲಹಾ ಸಮಿತಿ ಸದಸ್ಯ ಸೌರವ್ ಗಂಗೂಲಿ, ಕೆಲವು ದಿನಗಳ ನಂತರ ಕೋಚ್ ಯಾರೆಂದು ಘೋಷಣೆ ಮಾಡುವುದಾಗಿ ಹೇಳಿದ್ದರು. ವಿರಾಟ್ ಕೊಹ್ಲಿ ಬಳಿ ವಿವರವಾಗಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದ್ದರು.ಆದರೆ