ಮುಂಬೈ: ನ್ಯೂಜಿಲೆಂಡ್ ವಿರುದ್ಧ ಸೀಮಿತ ಓವರ್ ಗಳ ಪಂದ್ಯಗಳ ಬಳಿಕ ಟೆಸ್ಟ್ ಸರಣಿ ನಡೆಯಲಿದ್ದು, ಈ ಸರಣಿಗೆ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.ಹೀಗಾಗಿ ಕೊಹ್ಲಿ ಸ್ಥಾನದಲ್ಲಿ ತಂಡವನ್ನು ಮುನ್ನಡೆಸುವರು ಯಾರು ಎಂಬ ಪ್ರಶ್ನೆ ಬಂದಿದೆ. ಟಿ20 ನಾಯಕತ್ವ ರೋಹಿತ್ ಶರ್ಮಾ ಪಾಲಾಗಿದೆ. ಹೀಗಾಗಿ ಟೆಸ್ಟ್ ತಂಡವನ್ನೂ ಅವರೇ ಮುನ್ನಡೆಸುತ್ತಾರಾ ಅಥವಾ ಉಪನಾಯಕ ಅಜಿಂಕ್ಯಾ ರೆಹಾನೆ ಮತ್ತೆ ನಾಯಕತ್ವದ ಹೊಣೆ ಹೊರಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.ಸಾಮಾನ್ಯವಾಗಿ ಕೊಹ್ಲಿ ಅನುಪಸ್ಥಿತಿಯಲ್ಲಿ ರೆಹಾನೆ